Surprise Me!

ಕುಂದಗೋಳದ ಉಪಚುನಾವಣೆಯಲ್ಲಿ ಬಿಜೆಪಿ ನಾಯಕರ ಪರದಾಟ.!? | Oneindia Kannada

2019-05-09 1 Dailymotion

ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಉಸ್ತುವಾರಿ ಡಿ.ಕೆ.ಶಿವಕುಮಾರ್ ತಂತ್ರದಿಂದಾಗಿ ಬಿಜೆಪಿ ನಾಯಕರಿಗೆ ನಡುಕ ಆರಂಭವಾಗಿದೆ. ಡಿ.ಕೆ.ಶಿವಕುಮಾರ್ ಅವರ ಹೆಸರು ಕೇಳಿದೊಡನೆ ಬಳ್ಳಾರಿ ಲೋಕಸಭಾ ಉಪ ಚುನಾವಣೆಯನ್ನು ನಾಯಕರು ನೆನಪು ಮಾಡಿಕೊಳ್ಳುತ್ತಿದ್ದಾರೆ.

Buy Now on CodeCanyon