ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಸದ್ಯ 'ದಬಾಂಗ್-3' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ 'ದಬಂಗ್-3' ಅಡ್ಡಾಗೆ ಎಂಟ್ರಿ ಕೊಟ್ಟಿದ್ದಾರೆ. ಸಲ್ಮಾನ್ ವಿರುದ್ಧ ಸ್ಯಾಂಡಲ್ ವುಡ್ ಗೂಳಿ ಅಖಾಡಕ್ಕೆ ಇಳಿದಿರುವುದು ಕಿಚ್ಚನ ಅಭಿಮಾನಿಗಳಿಗೆ ಎಲ್ಲಿಲ್ಲದ ಸಂತಸ.<br /><br /><br />Kannada actor Sudeep clarify to prem on directing to Bollywood actor Salman Khan and Sudeep and Jack Manju producing movie. Sudeep said that there is no truth to it.