Congress leader. former minister N Chaluvarayaswamy said that, the people irrespective of caste are wanted to Siddaramaiah become CM again.<br /><br />ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸುವವರ ಸಾಲಿಗೆ ಕಾಂಗ್ರೆಸ್ ಮುಖಂಡ ಎನ್. ಚಲುವರಾಯಸ್ವಾಮಿ ಸೇರ್ಪಡೆಯಾಗಿದ್ದಾರೆ.<br />