ಕುಂದಗೋಳ, ಮೇ 9: ಕುಂದಗೋಳ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಹೊತ್ತುಕೊಂಡಿರುವ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ದಿವಂಗತ ಸಿ.ಎಸ್. ಶಿವಳ್ಳಿ ಅವರನ್ನು ನೆನಪಿಸಿಕೊಂಡು ಕಣ್ಣೀರಿಟ್ಟರು.<br /><br />Congress leader cried remembering former minister CS Shivalli during his campaign in Kundgol by election for party candidate Kusuma Shivalli on Thursday.