Surprise Me!

ಕಾಶಿಗೂ, ಜಮೀರ್ ಪುತ್ರನಿಗೂ ಇದೆ ನಂಟು..! | FILMIBEAT KANNADA

2019-05-10 850 Dailymotion

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಜಯತೀರ್ಥ 'ಬೆಲ್ ಬಾಟಂ' ಸಿನಿಮಾ ಸಕ್ಸಸ್ ನ ಖುಷಿಯಲ್ಲಿದ್ದಾರೆ. ಸಂತಸದ ಅಲೆಯಲ್ಲಿ ತೇಲುತ್ತಿರುವ ಜಯತೀರ್ಥ ಈಗ ಜಮೀರ್ ಅಹ್ಮದ್ ಪುತ್ರನಿಗಾಗಿ ಕಾಶಿಗೆ ಹೋಗ್ತಿದ್ದಾರೆ. ಅಚ್ಚರಿ ಪಡಬೇಡಿ, ಯಾಕಂದ್ರೆ ಜಮೀರ್ ಪುತ್ರ ಜಾಹಿದ್ ಖಾನ್ ಸಿನಿಮಾ ಎಂಟ್ರಿಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.<br /><br />kannada director jayatheertha launch minister zameer ahmed son Zaid khan. jayatheertha is going to kashi for Zaid khan's film.

Buy Now on CodeCanyon