Congress party social media chief Divya Spandana on Thursday slammed Prime Minister Narendra Modi for allegedly taking Canadian citizen Akshay Kumar with him onboard Indian Navy warship Sumitra. <br /> ಭಾರತೀಯ ನೌಕಾಪಡೆಯ ಯುದ್ಧ ನೌಕೆಯನ್ನು ವೈಯಕ್ತಿಕ ಟ್ಯಾಕಿಯಂತೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಬಳಸಿದ್ದರು ಎಂದು ಪ್ರಧಾನಿ ಮೋದಿ ಅವರು ನೀಡಿದ್ದ ಹೇಳಿಕೆಯ ವಿರುದ್ಧವಾಗಿ ಕಾಂಗ್ರೆಸ್ಸಿನ ಸಾಮಾಜಿಕ ಜಾಲ ತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.