Famous Rationalist Prof.Narendra Nayak Challenged Astrologers who claim that they can predict the election result. Nayak open challenged to Astrologers for predict the result.<br /><br />ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಮುಗಿದಿದೆ. ಇನ್ನು ಕೇವಲ 2 ಹಂತದ ಮತದಾನ ಪ್ರಕ್ರಿಯೆ ಬಾಕಿ ಉಳಿದಿದೆ. ಇನ್ನು ಏನಿದ್ದರೂ ಚುನಾವಣೆಯಲ್ಲಿ ಯಾರು ಗೆಲ್ತಾರೆ, ಗೆದ್ದು ಯಾರು ಅಧಿಕಾರಕ್ಕೆ ಬರ್ತಾರೆ ಎಂಬ ಚರ್ಚೆ ಆರಂಭವಾಗಿದೆ. ಈ ನಡುವೆ ಮಂಗಳೂರಿನ ಖ್ಯಾತ ವಿಚಾರವಾದಿ ಪ್ರೊ.ನರೇಂದ್ರ ನಾಯಕ್ ಜ್ಯೋತಿಷಿಗಳಿಗೆ ನೇರ ಸವಾಲು ಹಾಕಿದ್ದಾರೆ.