ಬರಗಾಲದಿಂದ ತತ್ತರಿಸುತ್ತಿರುವ, ಕುಡಿಯುವ ನೀರಿಗೆ ಹಾಹಾಕಾರ ಪಡುತ್ತಿರುವ ಜನರ ಆರೋಗ್ಯ ವಿಚಾರಿಸುವ ಬದಲು ರಾಜ್ಯದ ಮುಖ್ಯಮಂತ್ರಿಗಳು ರೆಸಾರ್ಟ್‍ನಲ್ಲಿ ವಿಶ್ರಾಂತಿ ತಗೆದುಕೊಳ್ಳಿತ್ತಿದ್ದಾರೆ. ಅಲ್ಲದೆ, ಅವರ ಮಂತ್ರಿಗಳು ಚುನಾವಣೆಯಲ್ಲಿ ಬ್ಯೂಸಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಆರ್ ಅಶೋಕ ವಾಗ್ದಾಳಿ ನಡೆಸಿದ್ದಾರೆ.<br /> Former DCM, BJP leader R Ashoka today slammed CM Kumaraswamy for not taking enough measures to over come drought situation in Karnataka. He blamed CM is resting in resorts in the crunch situation.
