ಒಂದು ವೇಳೆ ನರೇಂದ್ರ ಮೋದಿ ಸರಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇಂದ್ರ ಗೃಹ ಸಚಿವರಾಗಲಿದ್ದಾರೆ. ಹಾಗಾಗಿ, ಎಲ್ಲಾ ಮತದಾರರು ಯೋಚಿಸಿ ಮತಹಾಕಬೇಕಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.<br /> Amit Shah could be next home minister if Narendra Modi returns to power, think before you vote: Delhi CM Arvind Kejriwal appeal to voters.