ಮಾಜಿ ಸಚಿವ ಶಿವಳ್ಳಿ ಸಾವಿಗೆ ಕಾಂಗ್ರೆಸ್ ಕಾರಣ ಎಂದಿದ್ದ ಬಿಜೆಪಿ ಮುಖಂಡ ಶ್ರೀರಾಮುಲು ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ಅವರು ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶ್ರೀರಾಮುಲು ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.<br />Minister DK Shivakumar said congress filled complaint against Sriramulu for making false allegation on congress. Sriramulu said yesterday that congress is the reason for Shivalli's death.