CM HD Kumaraswamy today met astrologer Dwarakanath Guruji. Sources saying that Kumaraswamy discussed about Mandya election result and state politics. <br /><br /> ಹೋಮ, ಹವನ, ದೇವಸ್ಥಾನಗಳ ಭೇಟಿ ಬಳಿಕ ಇದೀಗ ಸಿಎಂ ಕುಮಾರಸ್ವಾಮಿ ಅವರು ಜ್ಯೋತಿಷಿಗಳ ಮೊರೆ ಹೋಗಿದ್ದಾರೆ. ಹೀಗೆ ಜ್ಯೋತಿಷಿಗಳ ಬಳಿ ಹೋಗುವುದು ಅವರಿಗೆ ಹೊಸದಲ್ಲದಿದ್ದರೂ ಲೋಕ ಫಲಿತಾಂಶ ಮುಂದಿದ್ದಾಗ ಮಾಡಿರುವ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಕುಮಾರಸ್ವಾಮಿ ಅವರು ನೆನ್ನೆ ತಮ್ಮ ನಂಬಿಕೆಯ ಜ್ಯೋತಿಷಿ ದ್ವಾರಕನಾಥ ಅವರನ್ನು ಭೇಟಿ ಮಾಡಿದ್ದಾರೆ.