ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ 'ರಾಬರ್ಟ್' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಮೊನ್ನೆ ಮೊನ್ನೆಯಷ್ಟೆ ಬಹುನಿರೀಕ್ಷೆಯ 'ರಾಬರ್ಟ್' ಮುಹೂರ್ತ ಮಾಡಿಕೊಂಡು ಚಿತ್ರೀಕರಣಕ್ಕೆ ಹೊರಟಿರುವ ದರ್ಶನ್ ಈಗ ಬ್ಯಾಟು ಬಾಲ್ ಹಿಡಿದು ಫೀಲ್ಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.<br /><br />Kannada actor Darshan fans are starting D Brother's Premier League season-2. Darshan will participate fans DPL cricket match.