Surprise Me!

ವಿಜಯ್ ಗೆ ಭರ್ಜರಿ ಗಿಫ್ಟ್ ಕೊಟ್ಟು ಎಲ್ಲರಲ್ಲೂ ಅಚ್ಚರಿ ಮೂಡಿಸಿದ ರಶ್ಮಿಕಾ ಮಂದಣ್ಣ..? | Oneindia Kannada

2019-05-11 18,332 Dailymotion

ಸ್ಯಾಂಡಲ್ ವುಡ್ ನ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ದಕ್ಷಿಣ ಭಾರತೀಯ ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿರುವ ರಶ್ಮಿಕಾ ಅಪರೂಪಕ್ಕೆ ಒಂದರಂತೆ ಕನ್ನಡ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ತೆಲುಗು ಜೊತೆಗೆ ಈಗ ತಮಿಳು ಚಿತ್ರರಂಗದಲ್ಲೂ ಸದ್ದು ಮಾಡುತ್ತಿದ್ದಾರೆ.<br /><br /> kannada actress Rashmika mandanna gave Bracelet a gift to Vijay Devarakonda on his birthday, dear comrade film team celebrate vijay devarakonda birthday.

Buy Now on CodeCanyon