Surprise Me!

ಸಿದ್ದರಾಮಯ್ಯ ಹೇಳಿಕೆಗೆ ಜಿ ಟಿ ದೇವೇಗೌಡ ಪ್ರತಿಕ್ರಿಯೆ | Oneindia Kannada

2019-05-13 157 Dailymotion

Congress leader and former CM Siddaramaiah blames JDS leaders for giving irresponsible statements against him. And he forces JDS leaders to take necessary actions against them. Now G T Deve Gowda reacts on Siddaramaiah statement<br /><br />"ನನ್ನನ್ನು ಗುರಿಯಾಗಿಸಿ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿರುವ ಕೆಲವು ಜೆಡಿಎಸ್ ನಾಯಕರ ಬಗ್ಗೆ ಪಕ್ಷದ ವರಿಷ್ಠರು ಗಮನ ಹರಿಸಬೇಕು" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಇದೀಗ ಸಿದ್ದರಾಮಯ್ಯ ಹೇಳಿಕೆಗೆ ಜಿ ಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ<br />

Buy Now on CodeCanyon