ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ವೇಗದ ಬೌಲರ್ ಕಗಿಸೊ ರಬಾಡ ಗಾಯದ ಸಮಸ್ಯೆಯಿಂದ ಚೇತರಿಸುತ್ತಿದ್ದು, ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ಮೇ 30ರಿಂದ ಆರಂಭವಾಗಲಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿಆಡುವುದು ಖಚಿತವಾಗಿದೆ<br /><br />South Africa's fast bowler Kagiso is back in injury and is sure to play in the ICC ODI Cricket World Cup starting on May 30 in England and Wales.