ಸಮ್ಮಶ್ರ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ, ದೇವೇಗೌಡ, ಕುಮಾರಸ್ವಾಮಿ, ಸಿದ್ದರಾಮಯ್ಯ ಮಾತನಾಡಬೇಕು ಬೇರೆಯವರು ಮಾತನಾಡಿದ್ರೆ ಅದಕ್ಕೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.<br /><br />Rahul Gandhi, Deve Gowda, Kumaraswamy and Siddaramaiah should talk about the coalition government, "Congress spokesperson HK Patil said.