Congress leader Siddaramaiah, Chief Minister HD Kumaraswamy and some other leaders of both parties were held a meeting at Hubli and discussed about ongoing word war between the leaders of JDS and Congress.<br />ದೋಸ್ತಿ ಸರ್ಕಾರದ ನಾಯಕರ ನಡುವೆ ಮಾತಿನ ಸಮರ ಬಹಿರಂಗವಾಗಿ ನಡೆಯುತ್ತಿರುವಂತೆಯೇ ಅದಕ್ಕೆ ಮುಲಾಮು ಹಚ್ಚಲು ಪ್ರಯತ್ನಗಳು ಆರಂಭವಾಗಿವೆ. ಉಪ ಚುನಾವಣೆಯಲ್ಲಿ ಪ್ರಚಾರ ನಡೆಸಲು ಹುಬ್ಬಳ್ಳಿಯಲ್ಲಿ ಬೀಡುಬಿಟ್ಟಿರುವ ಸಮ್ಮಿಶ್ರ ಸರ್ಕಾರದ ನಾಯಕರು ದಿಢೀರ್ ಸಭೆ ನಡೆಸಿದ್ದಾರೆ.<br />