ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ನಡುವಿನ ಬಾಂಧವ್ಯ ಉತ್ತಮವಾಗಿದೆ. ಅವರು ಅಣ್ಣ ತಮ್ಮಂದಿರಿಗಿಂತ ಹೆಚ್ಚು ಚೆನ್ನಾಗಿದ್ದಾರೆ ಎಂದು ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದರು.<br />Minister Bandeppa Kashempur said that, Siddaramaiah and HD Kumaraswamy are like brothers. They have good relationship.
