Surprise Me!

ಕನ್ನಡದಲ್ಲಿ ಗಡ್ಡಪ್ಪ..! ತೆಲುಗಿನಲ್ಲಿ ಗುರುಸ್ವಾಮಿ ತಾತ..!? | FILMIBEAT KANNADA

2019-05-14 1 Dailymotion

ಮಹೇಶ್ ಬಾಬು ನಟನೆಯ 'ಮಹರ್ಷಿ' ಸಿನಿಮಾದಲ್ಲಿ ಗುರುಸ್ವಾಮಿ ಎಂಬ ತಾತ ನಟಿಸಿದ್ದಾರೆ. ಸಿನಿಮಾದ ಸೆಂಕೆಂಡ್ ಹಾಫ್ ನಲ್ಲಿ ಆ ತಾತ ಪಾತ್ರ ಬರುತ್ತದೆ. ಕೆಲವೇ ದೃಶ್ಯಗಳು ಇದ್ದರೂ, ಸಿನಿಮಾ ಮುಗಿದ ಮೇಲೆಯೂ ಆ ಪಾತ್ರ ಪ್ರೇಕ್ಷಕರ ಮನಸ್ಸಿನಲ್ಲಿ ಇರುತ್ತದೆ. ಸ್ಫೂರ್ತಿಯಾಯ್ತು 'ಮಹರ್ಷಿ' ಚಿತ್ರದ 'ವಾರಾಂತ್ಯದ ವ್ಯವಸಾಯ' ಕಾನ್ಸೆಪ್ಟ್ ಇಂತಹ ಪಾತ್ರದ ಮೂಲಕ ಗುರುಸ್ವಾಮಿ ತಾತ ತೆಲುಗು ಪ್ರೇಕ್ಷಕರ ಪ್ರೀತಿ ಪಡೆದಿದ್ದಾರೆ. ತಮ್ಮ ಮುಪ್ಪಿನ ವಯಸ್ಸಿನಲ್ಲಿ ಮಹೇಶ್ ಬಾಬು ಸಿನಿಮಾದಲ್ಲಿ ನಟಿಸುವ ಅವಕಾಶ ನೆನೆದು ಭಾವುಕರಾಗಿದ್ದಾರೆ.<br /><br /> Actor Mahesh Babu's 'Maharshi' movie artist guruswamy become emotional in success meet.

Buy Now on CodeCanyon