Surprise Me!

ಈ ಆಟಗಾರನಿಂದ ವಿಶ್ವಕಪ್ ನಲ್ಲಿ ಟೀಂ ಇಂಡಿಯಾಗೆ ಆಗಲಿದೆ ದೊಡ್ಡ ಸಮಸ್ಯೆ..? | Oneindia Kannada

2019-05-14 3,372 Dailymotion

ಇಂಗ್ಲೆಂಡ್‌ ಮತ್ತು ವೇಲ್ಸ್‌ ಆತಿಥ್ಯದಲ್ಲಿ ಮೇ 30ರಂದು ಆರಂಭವಾಗಲಿರುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾಗೆ ಯುವ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ ಅವರ ಕೊರತೆ ಕಾಡಲಿದೆ ಎಂದು ದಾದಾ ಖ್ಯಾತಿಯ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಅಭಿಪ್ರಾಯ ಪಟ್ಟಿದ್ದಾರೆ.

Buy Now on CodeCanyon