Karnataka Chief Minister H.D.Kumaraswamy said that Mallikarjun Kharge should CM for Karnataka Congress and JD(S) coalition govt. Kumaraswamy addressed election campaign rally in Chincholi.<br /><br /><br />'ಮಲ್ಲಿಕಾರ್ಜುನ ಖರ್ಗೆ ಅವರು ಎಂದೋ ರಾಜ್ಯದ ಮುಖ್ಯಮಂತ್ರಿ ಆಗಬೇಕಿತ್ತು. ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಅವರೇ ಆಗಬೇಕಿತ್ತು. ಆದರೆ, ಹೈಕಮಾಂಡ್‌ಗೆ ಕೊಟ್ಟ ಮಾತಿಗೆ ಬದ್ಧರಾಗಿದ್ದಾರೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.<br />