Congress leader in Twitter criticized BJP leader Jagadish Shettar as a time bomb expert. No one taking him seriously in his party. Thats how he is making these kind of jokes, Siddaramaiah said. <br /><br />ಸಮ್ಮಿಶ್ರ ಸರ್ಕಾರದ ಪತನಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೈಂ ಬಾಂಬ್ ಇಟ್ಟಿದ್ದಾರೆ. ಈ ಬಾಂಬ್ ಮೇ 23ರ ಬಳಿಕ ಸ್ಫೋಟಗೊಳ್ಳಲಿದೆ ಎಂಬ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಅವರ ಹೇಳಿಕೆಗೆ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.