Former captain Mohammad Azharuddin has predicted that the Indian team will be able to play in the ICC ODI Cricket World Cup tournament.<br /><br /><br /> ಕ್ರಿಕೆಟ್ ಪ್ರಿಯರೆಲ್ಲಾ ಕಾದು ಕುಳಿತಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಏನಾಗಬಲ್ಲದು ಎಂದು ಮಾಜಿ ನಾಯಕ ಮೊಹಮ್ಮದ್ ಅಝರುದ್ದೀನ್ ಇದೇ ಸಂದರ್ಭದಲ್ಲಿ ಭವಿಷ್ಯ ನುಡಿದಿದ್ದಾರೆ.<br />