Surprise Me!

Weekend With Ramesh Season 4: ಶಶಿಕುಮಾರ್‍ಗೆ ಒಂದೂ ಸಿನೆಮಾ ಸಿಗದಂತೆ ಮಾಡಿತ್ತು ಆ ವರದಿಗಳು |FILMIBEAT KANNADA

2019-05-15 6 Dailymotion

1998 ಜುಲೈ 31 ರಂದು ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಸುಪ್ರೀಂ ಹೀರೋ ಶಶಿ ಕುಮಾರ್ ಅವರ ಕಾರು ಅಪಘಾತವಾಗುತ್ತೆ. ಸತತ 8 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನೀಡಿದ ಬಳಿಕ ಒಂದು ಹಂತಕ್ಕೆ ಶಶಿ ಕುಮಾರ್ ಅವರ ಮುಖ ಚೇತರಿಕೆಯಾಗುತ್ತೆ. ಈ ಘಟನೆ ಬಳಿಕ ಶಶಿ ಕುಮಾರ್ ಡ್ಯಾನ್ಸ್ ಮಾಡೋಕೆ ಆಗಲ್ಲ, ಫೈಟ್ ಮಾಡೋಕೆ ಆಗಲ್ಲ ಅದೂ ಇದೂ ಎಂದು ಪತ್ರಿಕೆಗಳಲ್ಲಿ ವರದಿಯಾದ ಪರಿಣಾಮ ಯಾವ ಸಿನಿಮಾನೂ ಸಿಗಲ್ಲ.<br /><br /> Kannada actor Shashi kumar completely struggled after he met accident. on that time producer jayashree has gives second chance to him with habba movie.

Buy Now on CodeCanyon