ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದ್ದ ಶಶಿ ಕುಮಾರ್ ಜೀವನದಲ್ಲಿ ಆ ಅಪಘಾತದಿಂದ ಎಲ್ಲವೂ ಮುಗಿದು ಹೋಗಿತ್ತು ಎಂಬ ಭಾವನೆ ಬಂದಿತ್ತು. ಅದರಿಂದ ಹೊರಬಂದ ಸುಪ್ರೀಂ ಹೀರೋ ಮತ್ತೆ ಬೆಳ್ಳಿತೆರೆಯಲ್ಲಿ ಮಿಂಚಲು ಆರಂಭಿಸಿದರು. ಈ ನಡುವೆ ರಾಜಕೀಯಕ್ಕೆ ಧುಮುಕುತ್ತಾರೆ. ಚಿತ್ರದುರ್ಗದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಮೊದಲ ಸಲವೇ ಗೆಲುವು ಕಾಣ್ತಾರೆ.<br /><br /> Kannada actor Shashi kumar has successfully contested and won the Member of Parliament elections for Chitradurga constituency in 1999 lok sabha election.