ಕ್ರೇಜಿ ಸ್ಟಾರ್ ರವಿಚಂದ್ರನ್ ಈಗ ಮಗಳ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೆ ಆಮಂತ್ರಣ ಪತ್ರಿಕೆ ಹಂಚುವ ಕೆಲಸದಲ್ಲಿ ನಿರತರಾಗಿರುವ ರವಿಮಾಮ ಚಿತ್ರರಂಗದ ಮತ್ತು ರಾಜಕೀಯ ಗಣ್ಯರಿಗೆ ಮಗಳ ಮದುವೆಗೆ ಆಹ್ವಾನ ನೀಡುತ್ತಿದ್ದಾರೆ.<br /><br /><br />Kannada actor ravichandran invited to rocking star yash for his daughter wedding. His daughter Geetanjali and Ajay's wedding will be held on May 28 and 29th.<br />