Telugu actor mahesh babu, Kannada actor darshan, shivarajkumar was Concentrating on farmers problems and solutions in their movies.<br /><br />ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ಮಹರ್ಷಿ ಸಿನಿಮಾ ಕಳೆದ ವಾರ ತೆರೆಕಂಡಿದ್ದು, ಎಲ್ಲೆಡೆ ಭರ್ಜರಿ ಸದ್ದು ಮಾಡ್ತಿದೆ. ಸಿನಿಮಾ ತುಂಬಾ ಚೆನ್ನಾಗಿದೆ, ಇಂದಿನ ಜನಾಂಗಕ್ಕೆ ಈ ಸಿನಿಮಾ ಸ್ಫೂರ್ತಿಯಾಗಿದೆ ಎಂದು ಮಾತುಗಳು ಕೇಳಿಬರುತ್ತಿದೆ.<br />