Mandya sensational word Nikhil Ellidiyappa now it's become movie title. Here is the first look of Nikhil Ellidiyappa Movie.<br /><br /><br /> ನಿಖಿಲ್ ಎಲ್ಲಿದ್ದೀಪ್ಪಾ' ಸಿನಿಮಾ ಆಗುತ್ತೆ, ಟೈಟಲ್ ಗಾಗಿ ನಿರ್ಮಾಪಕರು ಮುಗಿಬಿದ್ದಿದ್ದಾರೆ ಎಂದು ಹೇಳುತ್ತಿರುವಾಗಲೇ ಚಿತ್ರದ ಫಸ್ಟ್ ಲುಕ್ ಕೂಡ ಬಿಡುಗಡೆಯಾಗಿದೆ. ಹೌದು, ಭಾರಿ ಸಂಚಲನ ಮೂಡಿಸಿದ 'ನಿಖಿಲ್ ಎಲ್ಲಿದ್ದೀಪ್ಪಾ' ಸಿನಿಮಾ ಆರಂಭವಾಗಿದೆ. ನಿಖಿಲ್ ಎಲ್ಲಿದ್ದೀಯಪ್ಪಾ ಫಸ್ಟ್ ಲುಕ್ ಹೊರ ಬಿತ್ತು