ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾದ ವೀರೇಂದ್ರ ಸೆಹ್ವಾಗ್, ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಸಾಮರ್ಥ್ಯವನ್ನು ಪ್ರಶಂಶಿಸಿದ್ದಾರೆ.<br /><br /> Former India opener Virender Sehwag, who is known for his explosive batting, praised India's all-rounder Hurdik Pandya's potential.