Kannada singer Vijay Prakash sing one song in Mahesh Babu's Maharshi movie. This song get super response from music lovers.<br /><br /> ತೆಲುಗು ಸ್ಟಾರ್ ನಟ ಮಹೇಶ್ ಬಾಬು ಅಭಿನಯದ ಮಹರ್ಷಿ ಸಿನಿಮಾ ಕಳೆದ ವಾರ ಬಿಡುಗಡೆಯಾಗಿದ್ದು, ಎಲ್ಲರಿಂದಲೂ ಮೆಚ್ಚುಗೆ ಪಡೆದುಕೊಂಡಿದೆ. ಪ್ರಿನ್ಸ್ ಅಭಿನಯ, ಚಿತ್ರದ ಕಾನ್ಸೆಪ್ಟ್ ವಿಚಾರಕ್ಕೆ ಶಬ್ಬಾಶ್ ಎನಿಸಿಕೊಳ್ಳುತ್ತಿರುವ ಈ ಸಿನಿಮಾ ಹಾಡಿನ ವಿಚಾರದಲ್ಲೂ ಗಮನ ಸೆಳೆದಿದೆ. ಅದರಲ್ಲೂ ಕನ್ನಡದ ಗಾಯಕ ವಿಜಯ್ ಪ್ರಕಾಶ್ ಹಾಡಿರುವ ಹಾಡೊಂದು ಸಖತ್ ಸದ್ದು ಮಾಡ್ತಿದೆ.<br />