Just before count down begins for general elections 2019 counting, JDS Supremo Deve Gowda letter to UPA chair person Sonia Gandhi, as per report. <br /><br />ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ಎನ್ನುವ ಮುಂದಾಲೋಚನೆಯಿಂದ ಪ್ರಾದೇಶಿಕ ಪಕ್ಷಗಳ ಜೊತೆ ಮಾತುಕತೆ ಪ್ರಕ್ರಿಯೆ ಈಗಾಗಲೇ ಆರಂಭಿಸಿರುವ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಜೆಡಿಎಸ್ ವರಿಷ್ಠ ದೇವೇಗೌಡ್ರು ಪತ್ರ ಬರೆದಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.