ಎಚ್.ಡಿ.ರೇವಣ್ಣ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು ಎಂದ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಜಿ.ಟಿ.ದೇವೇಗೌಡ, ರೇವಣ್ಣ ಅವರ ಮೇಲಿನ ಪ್ರೀತಿಯಿಂದ ಸಿದ್ದರಾಮಯ್ಯ ಹಾಗೆ ಹೇಳಿದ್ದಾರೆ ಅಷ್ಟೆ ಎಂದಿದ್ದಾರೆ.<br /><br />Minister GT Deve Gowda said, Siddaramaiah and HD Revanna are friends so Siddaramaiah suggest HD Revanna name for CM post. He also said Siddaramaiah as live for all of us.