ಭಾರತಕ್ಕೆ ಎರಡು ವಿಶ್ವಕಪ್‌ಗಳನ್ನು ಗೆದ್ದುಕೊಟ್ಟ ಏಕೈಕ ನಾಯಕ ಎಂ.ಎಸ್ ಧೋನಿ, ಟೀಮ್ ಇಂಡಿಯಾದಲ್ಲಿ ಶಿಸ್ತು ಕಾಯ್ದುಕೊಳ್ಳಲು ಹೊಸ ಆಲೋಚನೆಗಳನ್ನು ತರುತ್ತಿದ್ದರು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಮಾನಸಿಕ ಸ್ಥಿತಿ ಸುಧಾರಣೆಯ ತರಬೇತುದಾರ (ಮೆಂಟಲ್ ಕಂಡೀಷನಿಂಗ್ ಕೋಚ್) ಪ್ಯಾಡಿ ಅಪ್ಟನ್ ಹೇಳಿದ್ದಾರೆ.<br /> MS Dhoni, the only captain who has won two World Cups for India, has brought new ideas for discipline in Team India, said Paddy Upton, a former mental condition coach of India's mental condition.