ಮೈತ್ರಿ ಸರ್ಕಾರದ ಬಗ್ಗೆ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅತೃಪ್ತಿ ಹೊರಹಾಕಿದ್ದು, ಸರ್ಕಾರವನ್ನು ವಿಸರ್ಜಿಸಿ ಮತ್ತೆ ಚುನಾವಣೆಗೆ ಹೋಗುವುದು ಒಳಿತೆಂದು ಅಭಿಪ್ರಾಯಪಟ್ಟಿದ್ದಾರೆ.<br />JDS leader Basavraj Horatti said its better to dissolve government and go to election. He complaints on coalition partner congress that it does not letting Kumaraswamy to administrate properly.