The 2019 World Cup in England and Wales is expected to be a high-scoring World Cup. However, India's legend Rahul Dravid has said that India have a chance to win the tournament.<br /><br /><br />ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ನಡೆಯಲಿರುವ 2019ರ ವಿಶ್ವಕಪ್, ಹೈ ಸ್ಕೋರಿಂಗ್ ವಿಶ್ವಕಪ್ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಿದ್ದೂ ಟೀಮ್ ಇಂಡಿಯಾವು ಟೂರ್ನಿಯಲ್ಲಿ ಮೇಲುಗೈ ಸಾಧಿಸಲು ಇರುವ ಅವಕಾಶವನ್ನು ಭಾರತದ ಬ್ಯಾಟಿಂಗ್ ದಂತಕತೆ, ಕನ್ನಡಿಗ ರಾಹುಲ್ ದ್ರಾವಿಡ್ ಹೇಳಿದ್ದಾರೆ.<br />