Kannada actor Aditya will Playing villain role opposite Upendra in next movie. this movie produced by TR Chandrashekar.<br /> 'ಸ್ನೇಹನಾ ಪ್ರೀತಿನಾ' ಸಿನಿಮಾದಲ್ಲಿ ನಟ ದರ್ಶನ್ ಗೆ ಗೆಳೆಯನ ಪಾತ್ರ ಮಾಡಿದ್ದು ಆದಿತ್ಯ ನಿಜ ಜೀವನದಲ್ಲಿ ಡಿ ಬಾಸ್ ಗೆ ಆತ್ಮೀಯ ವ್ಯಕ್ತಿ. ಈಗ ಉಪೇಂದ್ರ ಚಿತ್ರದಲ್ಲಿ ವಿಲನ್ ಆಗಿ ನಟಿಸಲು ಸಜ್ಜಾಗುತ್ತಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.