ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳಿಗೆ ಸದ್ಯ ಬಹು ನಿರೀಕ್ಷೆಯ 'ಕುರುಕ್ಷೇತ್ರ' ಸಿನಿಮಾ ರಿಲೀಸ್ ನ ಸಂತಸದಲ್ಲಿದ್ದಾರೆ. ಸುಮಾರು ಎರಡು ವರ್ಷಗಳಿಂದ ಕುತೂಹಲದಿಂದ ಕಾಯುತ್ತಿದ್ದ 'ಕುರುಕ್ಷೇತ್ರ' ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಇದ್ರ ಜೊತೆಗೆ ಇವತ್ತು ಡಿ ಬಾಸ್ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ.<br />Challenging Star Darshan and his wife Vijayalakshmi Celebrated their 16th wedding Anniversary. They tied the knot in 2003 at Dharmastala.<br /><br />