Lok Sabha Elections 2019: Lok Sabha Elections 2019: ABP News -CVoter Exit poll results in 2019. ABP News-CVoter survey says Sumalatha Ambareesh wins in Karnataka<br /><br /><br />ರಾಜ್ಯದಲ್ಲಿ ಇರುವ 28 ಲೋಕಸಭಾ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಹೆಚ್ಚಿನ ಸೀಟುಗಳು ಸಿಗಬಹುದು ಎಂಬುದು ಕುತೂಹಲ ಕೆರಳಿಸಿದೆ. ಕೇಂದ್ರದಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬರಬಹುದು ಎನ್ನುವುದರ ಜತೆಗೆ, ಕರ್ನಾಟಕದ ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆಯೂ ಎಲ್ಲ ಗಮನ ನೆಟ್ಟಿದೆ. ಏಕೆಂದರೆ ಈ ಚುನಾವಣಾ ಫಲಿತಾಂಶವು ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ ಎಂದು ನಂಬಲಾಗಿದೆ. ಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆ ಪ್ರಕಾರ ಮಂಡ್ಯದಲ್ಲಿ ಸುಮಲತಾಗೆ ಗೆಲುವು?
