Surprise Me!

Weekend With Ramesh Season 4: 500 ದಿನಗಳ ಯಶಸ್ವಿ ಪ್ರದರ್ಶನ ಕಂಡಿದ್ದ ಚಂದ್ರಚಕೋರಿ | FILMIBEAT KANNADA

2019-05-20 29 Dailymotion

ಚಂದ್ರ ಚಕೋರಿ' ಸ್ಯಾಂಡಲ್ ವುಡ್ ನ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. ಸುಮಾರು 500 ದಿನಗಳ ಯಶಸ್ವಿ ಪ್ರದರ್ಶನ ಕಂಡಿದ್ದ ಸಿನಿಮಾ. ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಮೊದಲ ಸಿನಿಮಾ. ಚೊಚ್ಚಲ ಸಿನಿಮಾದಲ್ಲಿಯೆ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ನೀಡಿದ್ದರು ಶ್ರೀಮುರಳಿ.<br /><br />Kannada actor SriMurali spoke about his first film 'Chandra Chakori' in Weekend With Ramesh 4. This movie directed by S Narayana. This movie is successfully completed 500 days.<br />

Buy Now on CodeCanyon