BJP Candidate from Kalaburagi Umesh Jadhav after exit poll results told, State BJP president BS Yeddyurappa Will be Karnataka's chief minister from May 24. <br /><br />"ಚುನಾವಣೋತ್ತರ ಫಲಿತಾಂಶದ ನಂತರ ಕರ್ನಾಟಕದ ಮೈತ್ರಿ ಸರ್ಕಾರ ಬೀಳುವುದು ಬಹುತೇಕ ಖಚಿತವಾಗಿದ್ದು, ಮೇ 24 ರ ನಂತರ ಬಿ ಎಸ್ ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ" ಎಂದು ಬಿಜೆಪಿಯ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಉಮೇಶ್ ಜಾಧವ್ ಹೇಳಿದ್ದಾರೆ.