Congress leader reveals a shocking fact about H D Kumaraswamy. Congress leader PM Narendra Swamy said that I know who has cheated Chief Minister HD Kumaraswamy.<br /><br />ಮಂಡ್ಯ ಲೋಕಸಭಾ ಚುನಾವಣೆ ವೇಳೆ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸದೆ ಸ್ವತಂತ್ರ ಅಭ್ಯರ್ಥಿ ಸುಮಲತಾ ಅವರನ್ನು ಕಾಂಗ್ರೆಸ್‌ನ ಮುಖಂಡರು ಬೆಂಬಲಿಸಿದ್ದಾರೆ ಎಂದು ಜೆಡಿಎಸ್ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೇ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪಿ.ಎಂ.ನರೇಂದ್ರಸ್ವಾಮಿ ಅವರು ಕೊಟ್ಟ ಈ ಹೇಳಿಕೆ ಎಲ್ಲರಲ್ಲೂ ಕುತೂಹಲ ಕೆರಳಿಸುವಂತೆ ಮಾಡಿದೆ.<br />