ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾದ ಬೆನ್ನಲ್ಲೇ ಎನ್‌ಡಿಎ ವಿರೋಧ ಪಕ್ಷಗಳು ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಕಳವಳ ವ್ಯಕ್ತಪಡಿಸಿ ಚುನಾವಣಾ ಆಯೋಗವನ್ನು ಮಂಗಳವಾರ ಭೇಟಿ ಮಾಡಲಿವೆ. ಇದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಲಿದ್ದಾರೆ.<br />Chief Minister HD Kumaraswamy will travel to Delhi to meet Election Commission of India along with other opposition leaders regarding EVM and VVPAT.