Lok Sabha elections 2019 : CVoter exit poll result of Karnataka's 28 Lok Sabha seats. Nikhil Kumaraswamy may defeat in Mandya, says Exit Poll<br /> 2019ರ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ ಹೆಚ್ಚು ಸ್ಥಾನಗಳನ್ನುಗಳಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆ ಉಂಟಾಗಲಿದೆ ಎಂಬುದು ವರದಿ. 28 ಕ್ಷೇತ್ರಗಳ ಫಲಿತಾಂಶ ಇಲ್ಲಿದೆ...