Team India's all-rounder Kedar Jadhav is now fully fit to play in the World Cup after suffering a shoulder injury in the Indian Premier League T20 tournament last week.<br /> ಕಳೆದ ವಾರ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಟೂರ್ನಿ ವೇಳೆ ಭುಜದ ಗಾಯದ ಸಮಸ್ಯೆಗೆ ತುತ್ತಾಗಿದ್ದ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಕೇದಾರ್ ಜಾಧವ್ ಇದೀಗ ಸಂಪೂರ್ಣ ಗುಣಮುಖರಾಗಿದ್ದು ವಿಶ್ವಕಪ್ ನಲ್ಲಿ ಆಡಲು ಸಂಪೂರ್ಣ ಫಿಟ್ ಆಗಿದ್ದಾರೆ.