Lok Sabha Elections 2019: BJP leader R Ashok said that, what Roshan Baig was said is just a trailer. The real cinema of Congress will be released after May 23 election results.<br /> 'ಇದನ್ನೂ ಟೀಸರ್. ಶೀಘ್ರದಲ್ಲಿಯೇ ಕಾಂಗ್ರೆಸ್‌ನ ಸಿನಿಮಾ ಬಿಡುಗಡೆಯಾಗಲಿದೆ' ಎಂದು ಬಿಜೆಪಿ ಮುಖಂಡ ಆರ್. ಅಶೋಕ್ ಹೇಳಿದ್ದಾರೆ. ಸಿದ್ದರಾಮಯ್ಯ ಬಗ್ಗೆ ಹೇಳಿಕೆ ನೀಡಿದ ರೋಷನ್ ಬೇಗ್ ಬಗ್ಗೆ ಆರ್ ಅಶೋಕ್ ಹೇಳಿದ್ದೇನು?