An astrologer professor has predicted that Nation will see most un expected results in this Lok Sabha Elections 2019, and Narendra Modi will not be next PM of India<br /> ಲೋಕಸಭೆ ಚುನಾವಣೆಯಲ್ಲಿ ಅನಿರೀಕ್ಷಿತ ಫಲಿತಾಂಶ ಹೊರಬೀಳಲಿದ್ದು, ನರೇಂದ್ರ ಮೋದಿ ಅವರು ಈ ಬಾರಿ ಪ್ರಧಾನಿಯಾಗುವುದಿಲ್ಲ ಎಂದಿದ್ದ ಜ್ಯೋತಿಷಶಾಸ್ತ್ರದ ಪ್ರೊಫೆಸರ್ ವೊಬ್ಬರನ್ನು ಅಮಾನತುಗೊಳಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.<br />