ನಾಳೆಯ ಫಲಿತಾಂಶ ನನ್ನ ಪರವಾಗಿ ಬರುತ್ತದೆ ಎಂಬ ವಿಶ್ವಾಸ ನನಗಿದೆ. ಈ ಹಿನ್ನೆಲೆಯಲ್ಲಿ, ತಾಯಿ ಶಾರದಾಂಬೆಯ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ನಿಖಿಲ್ ಕುಮಾರ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.<br />Nikhil Kumaraswamy has expressed hope that tomorrow results will come in favour of him and he told that he do not consider any surveys