ಎನ್ ಸಿಪಿ ನಾಯಕ ಶರದ್ ಪವಾರ್ ಅವರು ಎನ್ ಡಿಎಯೇತರ ಪಕ್ಷಗಳನ್ನೆಲ್ಲ ಒಗ್ಗೂಡಿಸಲು ಹರಸಾಹಸ ಪಡುತ್ತಿದ್ದರೆ, ಇತ್ತ ಎನ್ ಸಿಪಿ ನಾಯಕರೊಬ್ಬರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪಕ್ಷಕ್ಕೆ ಶಾಕ್ ನೀಡಿದ್ದಾರೆ.<br /><br /><br />Jaydutt Kshirsagar, NCP leader and former Maharashtra Minister, has resigned from MLA post; he will join Shiv Sena later today