BJP bagged 25 seat out of 28 Lok Sabha seat in Karnataka. After Lok Sabha election results 2019 now it's testing time for Congress and JD(S) coalition govt in Karnataka.<br /> ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವದಲ್ಲಿದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ 1 ಸ್ಥಾನದಲ್ಲಿ ಮಾತ್ರ ಜಯಗಳಿಸಿವೆ. ಮೈತ್ರಿ ಸರ್ಕಾರ ಮುಂದುವರೆಯಲಿದೆಯೇ?.<br />