BJP supported independent candidate Sumalatha Ambareesh defeats Nikhil Kumaraswamy in Mandya Lok Sabha seat. But, Nikhil Kumaraswamy defeated by JD(S) leaders statement.<br /><br /> ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿರೀಕ್ಷೆ ಹುಸಿಯಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು 1,25,876 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರು ಕಾರಣ